Udayavani public
[search 0]
More
Download the App!
show episodes
 
Loading …
show series
 
ಮಹಾ ಮಠದ ಪರಮಾಚಾರ್ಯ ಪೀಠಕ್ಕೆ ಆಯ್ಕೆ ನಡೀತಾ ಇತ್ತು ಪರಮಾಚಾರ್ಯರು ಹರಯದವನೊಬ್ಬನನ್ನ ಆಯ್ಕೆ ಮಾಡಿದ್ರು, ನೆರೆದವರಿಗೆ ಒಂದು ತರಹದ ನಿರಾಸೆ ಆಯ್ತು ಬಹಳಷ್ಟು ಅನುಭವ ಇದ್ದವನ ಹಾಗೆ ಕಾಣ್ತಾ ಇಲ್ಲ, ಗುರುಗಳು ಇವನನ್ನ ಹೇಗೆ ಆಯ್ಕೆ ಮಾಡಿದ್ರು ? ವಿದ್ಯೆಯಿಂದ, ಅನುಭವದಿಂದ , ವಯಸ್ಸಿನಿಂದ ಕೂಡ ಮಾಗಿದವರು ಇದ್ದಾಗಲೂ ಕೂಡ ಈ ಹುಡುಗ ಹೇಗೆ ಆಯ್ಕೆಯಾದ ? ಆಗ ... ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿ…
  continue reading
 
S3 : EP - 62 : ಶ್ರೀ ಕೃಷ್ಣನ ವಿಶ್ವರೂಪ | Vishwarupa of Shri Krishna ದುರ್ಯೋಧನ ಸಭಾ ಸದರ ಅದೂ ಮುಖ್ಯವಾಗಿ ಬೀಷ್ಮ, ದ್ರೋಣ, ಕರ್ಣಾದಿಗಳ ಹಾಗೂ ಶ್ರೀ ಕೃಷ್ಣನ ಮಾತುಗಳನ್ನು ದಿಕ್ಕರಿಸಿ ಸಭಾ ತ್ಯಾಗ ಮಾಡಲು ಎದ್ದು ನಿಂತಾಗ ವಿದುರನೂ ಇದ್ದು ನಿಂತ ಕೋಪ ಕ್ರೋಧಗಳನ್ನು ನಿಯಂತ್ರಿಸಲಾಗದೇ ನಡುಗುತ್ತಿದ್ದ ಧುರ್ಯೋಧನನ್ನ ನೋಡ್ತಾ.. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾ…
  continue reading
 
ಚೀನಾ ದೇಶದಲ್ಲಿ ಅಂತರ್ಯುದ್ಧಗಳು ನಡೀತಾ ಇದ್ದ ಕಾಲ ಫೆಂಗ್ ಎಂಬ ಹೆಸರಿನ ಯುವಕನೊಬ್ಬನಿದ್ದ, ಕಾಡು ಬಡತನದಲ್ಲಿದ್ದ , ಯಾವುದೇ ರೀತಿಯ ಸಾಂಪ್ರದಾಯಿಕ ವಿದ್ಯಾಭ್ಯಾಸ ಇಲ್ಲದ್ದರಿಂದ ಎಲ್ಲೂ ಕೆಲಸ ಸಿಕ್ತಾ ಇರಲಿಲ್ಲ.. ತುಂಬಾ ಯೋಚಿಸಿ ಪ್ರಾಂತ್ಯದ ಪಾಳೇಗಾರನ ಅರಮನೆಗೆ ಹೋದ ಅವನ ಮಿತ್ರ ಒಬ್ಬ ಈ ಪಾಳೇಗಾರನ ಅಂಗರಕ್ಷಕರಲ್ಲೊಬ್ಬನಾಗಿದ್ದ.. ಆಮೇಲೇನಾಯ್ತು ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ…
  continue reading
 
ಶ್ರೀ ಕೃಷ್ಣ ತನ್ನ ಮೃದು ವಚನಗಳಿಂದಲೇ ದೃತರಾಷ್ಟ್ರ ಪುತ್ರನ ಕೃತಿಮಾಗಳೆಲ್ಲವನ್ನೂ ಸಭೆಯ ಎದುರು ತೆರೆದಿಟ್ಟರೂ ನೆರೆದವರಲ್ಲಿ ಒಬ್ಬರೂ ಅವನನ್ನು ಸಮರ್ಥಿಸಲಿಲ್ಲ, ಆದರೆ ಜಮದಗ್ನಿ ಋಷಿಗಳ ಪುತ್ರ ಪರಶುರಾಮರು ಎದ್ದು ನಿಂತರು.. ಅವರು ಹೀಗಂದ್ರು, ಮಹಾರಾಜ ನಾನೀಗ ಉದಾಹರಣೆಯೊಂದಿಗೆ ಹೇಳುವ ಸತ್ಯವಾದ ಮಾತನ್ನು ಕೇಳು.. ಅನಂತರ ಈ ಮಾತಿನ ಹಿಂದಿರುವ ಸತ್ಯ ಪಾಲನೆ ಮಾಡಬೇಕೋ ಬೇಡವೋ ಅದು ನಿನಗೆ ಬಿಟ್ಟದ್ದು ನೀನು ನಿರ್ಧರಿಸು ಅಂದ.. ಮುಂದೇನಾ…
  continue reading
 
ಹನ್ನೆರಡು ವರ್ಷಗಳ ವನವಾಸ ಕೊನೆಯ ಘಟ್ಟದಲ್ಲಿತ್ತು,ಕಳೆದ ವರುಷಗಳಲ್ಲಿ ಭೀಮ ಅರ್ಜುನರು.. ತಮ್ಮ ಕೋಪವನ್ನು ಹಿಡಿತದಲ್ಲಿಡಲು ಕಲಿತಿದ್ದರು ಯುಧಿಷ್ಠಿರ ಬದುಕನ್ನು ನಿಷ್ಪ್ರಹಿತೆಯಿಂದ ನೋಡುವತ್ತ ವಾಲಿದ್ದ, ದ್ರೌಪದಿಗೆ ಮಾತ್ರ ತನಗಾದ ಅವಮಾನವನ್ನ ಮರಿಯಲಿಕ್ಕೆ ಸಾದ್ಯವಾಗಿರಲೇ ಇಲ್ಲ ರಾಜಕುಮಾರಿಯಾಗಿ ಹುಟ್ಟಿ ಬೆಳದು ಮಹಾ ವೀರರಾದ ಪಂಚ ಪಾಂಡವರ ಪ್ರೇಮದ ಪತ್ನಿಯನ್ನ ತುಂಬಿದ ಸಭೆಯಲ್ಲಿ ಎಳೆದು ತಂದು ತೊಡೆ ತತ್ತಿ ದಾಸಿ ಬಾ ಎಂದಿದ್ದ ಕೌರವ…
  continue reading
 
ಒಂದಾನೊಂದು ಊರಿನಲ್ಲಿ ಒಬ್ಬ ಪಾದರಕ್ಷೆ ತಯಾರಿಸುವವನಿದ್ದ, ಒಂದು ಸಂಜೆ ಕೆಲಸ ಮುಗಿಸಿ ಅಂಗಡಿಯ ಬಾಗಿಲು ಮುಚ್ಚಿ ಮನೆಗೆ ಹೋದ.. ಅವನು ಅತ್ತ ಹೋಗುತ್ತಿದ್ದ ಹಾಗೆ ವಿಷ ತುಂಬಿದ ಹಾವೊಂದು ಒಳಗೆ ಬಂತು ಹಾವಿಗೆ ತುಂಬಾ ಹಸಿವಾಗಿತ್ತು.. ಅತ್ತಿತ್ತ ಹರಿದಾಡಿ ತಿನ್ನಲಿಕ್ಕೆ ಏನಾದ್ರೂ ಸಿಗಬಹುದೇ ಅಂತ ಹುಡುಕಾಡಿದಾಗ ಅದಕ್ಕೆ ಒಪ್ಪಿಯಾಗುವಂತದ್ದು ಏನೂ ಸಿಗಲಿಲ್ಲ.. ಆಗ ...ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ…
  continue reading
 
S3 : EP - 60 :ದುರ್ಯೋಧನನ ಆಸ್ಥಾನದಲ್ಲಿ ಶ್ರೀ ಕೃಷ್ಣ. | Lord Krishna in Duryodhana's court.ಕೃಷ್ಣ.. ಸಂಧಾನಕ್ಕಾಗಿ ದುರ್ಯೋಧನನ ಅರಮನೆಗೆಬರ್ತಾನೆ, ಕುರು ಸಭೆಯಲ್ಲಿ.. ಕುಂತಿಗೆ ನಮಸ್ಕರಿಸಿ ಅನುಮತಿ ಪಡೆದು ದುರ್ಯೋಧನನ ಅರಮನೆಗೆ ಬಂದ. ಅರಮನೆಯಮೂರೂ ಮಹಾದ್ವಾರವನ್ನು ದಾಟಿ ಪ್ರಸಾದವನ್ನು ಪ್ರವೇಶಿಸಿದ.. ಅಲ್ಲಿ ದುರ್ಯೋಧನ ತನ್ನೋವರೊಡಗೂಡಿ ಆಸೀನನಾಗಿದ್ದ.. ದುರ್ಯೋಧನ ಶ್ರೀಕೃಷ್ಣ ಆಗಮಿಸುವುದನ್ನು ಕಂಡು .. ಮುಂದೇನಾಯ್ತ…
  continue reading
 
ಗುರುಕುಲದಲ್ಲಿ ಒಂದು ಪದ್ಧತಿ ಇತ್ತಂತೆ, ಗುರುಗಳು ಪಾಠ ಶುರುಮಾಡುವ ಮುನ್ನ ಒಂದು ಬೆಕ್ಕನ್ನು ಹಿಡಿದು ಚೀಲದಲ್ಲಿ ಹಾಕಿ ಬಾಯಿಕಟ್ಟಿ ಗುರುಗಳ ಕಣ್ಣಳತೆಯಷ್ಟು ದೂರದಲ್ಲಿಡಬೇಕು ಪಾಠ ಮುಗಿದ ಮೇಲೆ ಅದನ್ನು ಬಿಡಬೇಕು. ಬಹಳದಿನಗಳಕಾಲ ಇದು ನಡೆಯಿತು. ಒಂದು ದಿನ ಗುರುಕುಲಾಧಿಪತಿಗಳು ಅಲ್ಲಿ ಬಂದ್ರು , ಅವರ ಕಣ್ಣಿಗೆ ಈ ಪದ್ಧತಿ ಬಿತ್ತು ಆಮೇಲೇನಾಯ್ತು....ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ…
  continue reading
 
S3 : EP - 59 :ಕೃಷ್ಣ ಸಂಧಾನ | Krishna Sandhana ಹಿಂದೆ ನಿರ್ಧರಿಸಿದಂತೆ ಕೃಷ್ಣ ಹಸ್ತಿನಾಪುರಕ್ಕೆ ಬರುವ ಸನ್ನಿವೇಶ.. ಕೃಷ್ಣ ಸಂಧಾನಕ್ಕೆ ಹೊರಡುತ್ತೇನೆ ಅಂದಾಗ ದ್ರೌಪದಿಗೆ ದುಃಖ ಉಕ್ಕಿ ಉಕ್ಕಿ ಬಂತಂತೆ.. ಕಣ್ಣೀರು ಸುರಿಯುತ್ತಿದ್ದರೂ ಸಂಯಮದಿಂದ ಹೇಳ್ತಾಳೆ.. ' ಕೇಶವಾ ನಾನು ನಿನ್ನ ಪ್ರೀತಿಗೆ ಪಾತ್ರಳಾದ ಸಖಿ, ನಿನ್ನಲ್ಲಿರುವ ಸಲುಗೆಯಿಂದ ಹೇಳುತ್ತಿದ್ದೇನೆ.. ಪ್ರಸಿದ್ಧ ಪಾಂಚಾಲ ವಂಶದ ದ್ರುಪದ ಮಹಾರಾಜನ ಮಗಳಾದರೂ ಯಜ್ಞಕುಂಡ…
  continue reading
 
ಒಬ್ಬನಿಗೆ ಬದುಕು ಸಾಕಾಯ್ತು ಎಲ್ಲಿ ನೋಡಿದರಲ್ಲಿ ಇಲಿಗಳ ಓಟ ಮೇಲಾಟ.. ಯಾವುದಾದರೂ ಒಂದು ದೂರದ ಪರ್ವತದ ಗುಹೆಯಲ್ಲಿ ಅಡಗಿ ಕುಳಿತು ಇವೆಲ್ಲ ತಲೆಬಿಸಿಯಿಂದ ಪಾರಾಗುವ ಅಂತ ಅನ್ಸಿದ್ರೂ ಕೂಡ.. ಸೌಕರ್ಯಗಳಿಗೆ, ಸುಖಕ್ಕೆ ಒಗ್ಗಿ ಹೋದ ದೇಹ ಕಷ್ಟಗಳಿಗೆ ಹೆದರ್ತಾ ಇತ್ತು. ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
  continue reading
 
ಒಂದು ಕಗ್ಗತ್ತಲಲ್ಲಿ ಗುರುನಾನಕರು ತಮ್ಮ ಪ್ರಿಯ ಸಖ ಮರ್ದಾನನೊಂದಿಗೆ ನದಿ ತೀರದಲ್ಲಿ ಕುಳಿತುಕೊಂಡಿದ್ದರಂತೆ ಅವರ ಅವರ ಕಣ್ಣೆರಡು ತೆರೆದುಕೊಂಡೇ ಇದ್ರೂ ಚಲನೆ ಇರಲಿಲ್ಲ ತದೇಕಚಿತ್ತರಾಗಿ ತುಂಬಿ ಹರಿಯುತ್ತಿದ್ದ ನದಿಯನ್ನೇ ದಿಟ್ಟಿಸುತ್ತಿದ್ದರು, ಇದ್ದಕ್ಕಿದಂತೆಯೇ ಮೈಮೇಲಿನ ಬಟ್ಟೆಯೆಲ್ಲಾ ಸರಸರನೆ ಕಳಚಿದರು ಆಗ ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ…
  continue reading
 
ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು . ವಿದುರನ ಮಾತುಗಳನ್ನು ಕೇಳಿದ ಧೃತರಾಷ್ಟ್ರ ಮತ್ತಷ್ಟು ಚಿಂತಿತನಾದ. ತನ್ನ ಮಗ ದುಷ್ಟ ಎಂದು ಗೊತ್ತಿದ್ದರೂ ಆತ ಪುತ್ರ ವ್ಯಾಮೋಹಕ್ಕೆ ಒಳಗಾಗಿದ್ದ. ಈಗ ನಿರ್ಣಾಯಕ ಘಟ್ಟ ಎದುರಾಯಿತು. ಏನದು ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.…
  continue reading
 
ಒಂದಾನೊಂದು ಊರಿನ ರಾಜ ಬಹಳ ಬುದ್ಧಿವಂತನು ಪ್ರಜ್ಞಾವಂತನೂ ಆಗಿದ್ದ. ಬುದ್ಧಿವಂತನಾದಿದ್ದವನಿಗೆ ಪ್ರಜ್ಞವಂತಿ ಕೆಯಿಲ್ಲದಿದ್ರೆ ಬುದ್ಧಿ ಇದ್ದೂ ಪ್ರಯೋಜನವಿಲ್ಲ. ಇಂತಹ ರಾಜನ ಆಸ್ಥಾನದಲ್ಲಿದ್ದವರಿಗೆ ರಾಜನಿಗಿದ್ದ ಪ್ರಜ್ಞಾವಂತಿಕೆ ಇರಲಿಲ್ಲ. ಒಂದು ದಿನ ರಾಜನ ಆಸ್ಥಾನಕ್ಕೆ ರಾಜನಿಲ್ಲದ ಸಂದರ್ಭದಲ್ಲಿ ಒಂದು ಭೂತ ಬಂತು ಆಮೇಲೆನಾಯ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳ…
  continue reading
 
ಹುಟ್ಟಿನಿಂದ ಬ್ರಾಹ್ಮಣನಾಗಿದ್ದವನೊಬ್ಬ ವೃತ್ತಿಯಿಂದ ಕಳ್ಳನಾಗಿದ್ದ. ದೂರ ದೇಶದಿಂದ ಬರುವ ವ್ಯಾಪಾರಿಗಳನ್ನು ಮೋಸದಿಂದ ದೋಚುವುದನ್ನು ಕಸುಬಾಗಿ ಮಾಡಿಕೊಂಡಿದ್ದ. ತುಂಬಾ ಕಾಲ ಇದು ನಡೆಯಿತು. ಹೀಗಿರುವಾಗ ಒಮ್ಮೆ ವಿದೇಶದಿಂದ ವ್ಯಾಪಾರಿಗಳ ತಂಡವೊಂದು ಬಂತು, ಬಹುಮೂಲ್ಯ ವಸ್ತುಗಳನ್ನು ಅವರ ದೇಶದಿಂದ ತಂದಿರೋದು ಬ್ರಾಹ್ಮಣನ ಗಮನಕ್ಕೆ ಬಂತು ಆಮೇಲೇನಾಯ್ತು ? ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನ…
  continue reading
 
ಸಂಜಯ ದೃತರಾಷ್ಟ್ರನ ಆದೇಶದಂತೆ ಪಾಂಡವರು ತಾತ್ಕಾಲಿಕವಾಗಿ ವಾಸ್ತವ್ಯ ಮಾಡಿರುವ ಉಪಪ್ಲಾವ್ಯ ನಗರಕ್ಕೆ ಬಂದ, ಉಭಯಕುಶಲೋಪರಿಗಳಾಯಿತು. ನಂತರ ಅವನು ಪಾಂಡವರ ಕುರಿತು ಸತ್ವಗುಣ ಪ್ರಧಾನನಾದ ಯುಧಿಷ್ಠಿರ ನೀವು ಅಪಾರ ಸೈನ್ಯ ಬಲ ಹೊಂದಿದ್ದೀರಿ, ಹೀಗಿರುವಾಗ ಯುದ್ಧವೇನಾದರೂ ಅನಿವಾರ್ಯವಾದರೆ ಎರಡೂ ಕಡೆಗಳಲ್ಲಿ ಅಗಾಧವಾದ ನಷ್ಟ ಸಂಭವಿಸುವುದು ಖಂಡಿತಾ, ಹಾಗಾಗಿ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗ…
  continue reading
 
ಮಹಾಭಾರತದ ಶಾಂತಿ ಪರ್ವದಲ್ಲಿ ಭೀಷ್ಮ ಪಿತಾಮಹರು ಧರ್ಮರಾಯರಿಗೆ ಹೇಳಿದ ಕಥೆಯಿದು. ಒಂದಾನೊಂದು ಕಾಲದಲ್ಲಿ ಬ್ರಾಹ್ಮಣ ದಂಪತಿಗೆ ಬಹಳಾ ಕಾಲ ಸಂತತಿ ಇರಲಿಲ್ಲ.. ಕಡೆಗೂ ಒಂದು ಮಗು ಆಯಿತು ಹುಣ್ಣೆಮೆ ಚಂದಿರನಹಾಗಿದ್ದ ಆ ಮುಗುವನ್ನ ನೋಡಿ ಆ ದಂಪತಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ.. ಆದರೆ .. ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhya…
  continue reading
 
ಬಹಳ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಪ್ರಾಚೀನ ಬುದ್ಧಾಲಯ ಚೀನಾ ದೇಶದಲ್ಲಿತ್ತು. ಒಂದುಕಾಲದಲ್ಲಿ ಆಸ್ತಿಕರಿಂದ ಭಕ್ತಿ ಗೌರವ ಪಡೆಯುತ್ತಿದ್ದ ಈ ದೇವಾಲಯ ಇವತ್ತು ಕಸ ಕೊಲೆ ತುಂಬಿ ಬಾವಲಿಗಳಿಗೆ ವಾಸಸ್ಥಾನವಾಗಿತ್ತು. ಇದನ್ನು ಕೇಳಿದ ಚಕ್ರವರ್ತಿಗೆ ಇದನ್ನು ಜೀರ್ಣೋದ್ಧಾರ ಮಾಡುವ ಆಶಯ ಉಂಟಾಯ್ತು... ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕ…
  continue reading
 
ಹನ್ನೆರಡು ವರ್ಷ ವನವಾಸ ಹಾಗು ಒಂದು ವರ್ಷ ಅಜ್ಞಾತವಾಸಗಾಲ ಅವಧಿ ಮುಗಿದು ಪಾಂಡವರು ತಮ್ಮ ಛದ್ಮವೇಷಗಳಿಂದ ಹೊರಬಂದು ಮಂಗಳ ಸ್ನಾನ ಮಾಡಿ, ದಿವ್ಯ ವಸ್ತ್ರಾಭರಣಗಳನ್ನು ಧರಿಸಿ ವಿರಾಟನ ಆಸ್ಥಾನಕ್ಕೆ ಬಂದರು ಆಗ .... ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
  continue reading
 
ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತತ್ತ ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
  continue reading
 
ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು . ಪಾಂಡವರ ಅಜ್ಞಾತ ವಾಸ ಮುಗಿಯುವ ಹಂತದಲ್ಲಿತ್ತು. ಇತ್ತ ಕೌರವರು ಪಾಂಡವರನ್ನು ಹುಡುಕಲು ಯತ್ನಿಸುತ್ತಿದ್ದರು. ಹೀಗಿರುವಾಗ ವಿರಾಟ ರಾಜನ ವಿರುದ್ದ ಕೌರವರು ಯುದ್ಧ ಸಾರಿದರು. ಆಗ ಪಾಂಡವರು ಈ ಯುದ್ಧದಲ್ಲಿ ಪಾಲ್ಗೊಂಡರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipo…
  continue reading
 
ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ …
  continue reading
 
ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳು…
  continue reading
 
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಕೀಚಕ ದ್ರೌಪದಿಯನ್ನು ತನ್ನವಳನ್ನಾಗಿಸಿಕೊಳ್ಳಬೇಕೆಂದು ತನ್ನ ಅಕ್ಕನಲ್ಲಿ ದ್ರೌಪದಿಯನ್ನು ಹೇಗಾದರೂ ಮಾಡಿ ತಾನು ಇದ್ದಲ್ಲಿಗೆ ಕಳಿಸಲು ಕೇಳಿಕೊಂಡ . ತಮ್ಮನ ಮೇಲಿನ ಪ್ರೀತಿಯಿಂದ ಕೀಚಕನ ಅಕ್ಕ ದ್ರೌಪದಿಯನ್ನು ಒತ್ತಾಯವಾಗಿ ಕೀಚಕನಿದ್ದಲ್ಲಿಗೆ ಕಳುಹಿಸಿದಳು. ಮುಂದೆನಾಯ್ತು , ದ್ರೌಪದಿಗೆ ಅಲ್ಲಾದ ಅವಮಾನವೇನು, ಕೀಚಕನ ವಧೆ ಹೇಗಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎ…
  continue reading
 
ವೇದಕಾಲದಲ್ಲಿ ಭಾರದ್ವಾಜ ಎಂಬ ಋಷಿ ಇದ್ರು, ಇವರು ಬ್ರಹಸ್ಪತಿಗೆ ತಾರೆಯಲ್ಲಿ ಜನಿಸಿದ ಶಂಯು ಎನ್ನುವ ಅಗ್ನಿಯ ಮಗ.. ಅಂದಿನ ಪದ್ದತಿಯಂತೆ ಉಪನಯನಾದಿ ಕರ್ಮಗಳ ನಂತರ ವಿದ್ಯಾಭ್ಯಾಸಕ್ಕಾಗಿ ಗುರುಕುಲಕ್ಕೆ ಕಳಿಸಿದರು.. ಸಾಮಾನ್ಯವಾಗಿ ಮೊದಲ ಹಂತದ ಶಿಕ್ಷಣ ಹದಿಮೂರು ವರ್ಷಗಳ ತನಕ ನಡೆದು ವಿದ್ಯಾರ್ಥಿ ಮನೆಗೆ ವಾಪಾಸ್ ಹೋಗ್ಬೇಕು ಇದು ಸಾಮಾನ್ಯ ಕ್ರಮ.. ಆದ್ರೆ ಭಾರಧ್ವಾಜರ ಮಟ್ಟಿಗೆ ಅದು ಹೀಗೆ ನಡೀಲಿಲ್ಲ, ಆಮೇಲೇನಾಯ್ತು ಕೇಳಿ .. ಕೇಳಿ ಡಾ.…
  continue reading
 
S3 : EP - 53 : ಅಜ್ಞಾತವಾಸದ ತಯಾರಿ | Preparation for Ajnathavasa ಪಾಂಡವರ ಹನ್ನೆರಡು ವರ್ಷಗಳ ವನವಾಸ ಮುಗೀತಾ ಬರ್ತಿತ್ತು, ಅವರಿನ್ನು ಒಂದು ವರ್ಷ ಅಜ್ಞಾತ ವಾಸಕ್ಕೆ ಸಜ್ಜಾಗಬೇಕಿತ್ತು, ಹನ್ನೆರಡು ವರ್ಷಗಳಷ್ಟು ದೀರ್ಘವಾದ ಕಾಲ ತಮ್ಮೊಂದಿಗೆ ಬಾಂಧವರಂತಿದ್ದ ವಿದ್ವಾಂಸರಾದ ಬ್ರಾಹ್ಮಣರನ್ನೂ, ತಪಸ್ವಿಗಳನ್ನೂ ಋಷಿ ಮುನಿಗಳನ್ನೂ ಬೀಳ್ಕೊಡಬೇಕಾಗಿ ಬಂದಾಗ.. ಪಾಂಡವರು ದುಃಖದಿಂದ ಅವರಿಗೆ ನಮಿಸಿ ಆಶೀರ್ವಾದ ಪಡೆದು ಹೊರಟಾಗ.. ಏನಾ…
  continue reading
 
ತಂದೆಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಾಯಾಣ ಮಾಡ್ತಾ ಇದ್ದ, ಪ್ರಯಾಣದ ಮದ್ಯದಲ್ಲಿ ಅವನಿಗೆ ಯಾಕೋ ಏನೋ ಭಯಂಕರ ಸಿಟ್ಟು ಬಂತು.. ಗಟ್ಟಿಗಟ್ಟಿಯಾಗಿ ಬೈದು ಮಕ್ಕಳಿಗೆ ಹೊಡಿಯೋಕೆ ಶುರು ಮಾಡಿದ.. ಬಹಳಾ ಹೊತ್ತು ಹೀಗೆ ಹೊಡೆತ ಬೈಗಳು ಆಯ್ತು.. ಮಕ್ಕಳು ಮುಸು ಮುಸು ಅಳ್ತಾ ಇದ್ದ್ರು ಪಕ್ಕದಲ್ಲಿ ಪ್ರಯಾಣಿಸುತ್ತಾ ಇದ್ದ ಒಬ್ಬ ಇದನ್ನು ಗಮನಿಸ್ತಾ ಇದ್ದ.. ಆಮೇಲೇನಾಯ್ತು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹ…
  continue reading
 
S1EP - 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ.. ಬೆಳಕು ಒಂದು ಸೆಕೆಂಡಿಗೆ ಒಂದು ಲಕ್ಷದ ಎಂಭತ್ತಾರು ಸಾವಿರ ಮೈಲಿಗಳಷ್ಟು ವೇಗದಲ್ಲಿ ಪಯಣಿಸುತ್ತದೆ. ಒಂದು ಸೆಕೆಂಡಿಗೆ ಈ ವೇಗದಲ್ಲಿ ಏಳುವರೆ ಬಾರಿ ಭೂಮಿಗೆ ಸುತ್ತು ಬರಬಹುದು ಇದೇ ವೇಗದಲ್ಲಿ ಬೆಳಕಿನ ಪಯಣ ಒಂದು ವರ್ಷ ಸಾಗುವುದನ್ನ ಒಂದು ಬೆಳಕಿನ ವರ್ಷ ಎಂದು ಪರಿಗಣಿಸಿ ಅಂತರ್ನಿಹಾರಿಕೆಗಳ ದೂರವನ್ನ ಅಳೆಯಲಾಗುತ್ತದೆ. ಆಮೇಲೆ ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ…
  continue reading
 
S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothersಪಾಂಡವರು ಕಾಮ್ಯಕ ವನದಿಂದ ದ್ವೈತ ವನಕ್ಕೆ ಮರಳಿ ಹೋದರು.. ಅಲ್ಲಿ ಮಿತಾಹಾರಿಗಳಾಗಿ ವೃತನಿಷ್ಠರಾಗಿ ಇರ್ತಾ ಇದ್ರು. ಹೀಗಿರುವಾಗ ಒಂದು ದಿನ ಒಬ್ಬ ಬ್ರಾಹ್ಮಣ ಅವರು ಇದ್ದಲ್ಲಿಗೆ ಬಂದ, ಮತ್ತೆ ಹೇಳಿದ .. ಅಯ್ಯಾ ಜಿಂಕೆಯೊಂದು ನನ್ನ ಆಶ್ರಮಕ್ಕೆ ಬಂತು ನಾನು ಅಗ್ನಿ ಮತಿಸುವ ದಂಡ ಮತ್ತು ಅರಣೆಯನ್ನು ತೂಗುಹಾಕಿದ ಮರದ ಕಾಂಡಕ್ಕೆ ಮೈ ಉಜ್…
  continue reading
 
S1EP - 426 :ಎಲ್ಲವೂ ದೇವರ ಇಚ್ಛೆ? | Is everything God's will? ಆಳ ಸಮುದ್ರದ ನಡುವೆ ಹಡಗೊಂಡು ಬಿರುಗಾಳಿಗೆ ಸಿಲುಕಿತು. ಆ ಹಡಗಿನಲ್ಲಿ ಇದ್ದವರೆಲ್ಲಾ ದೊಡ್ಡ ದೊಡ್ಡ ವ್ಯಕ್ತಿಗಳಾಗಿದ್ದರು. ಹೀಗಿರುವಾಗ ಅಲ್ಲಿದ್ದ ಜನರು ರಕ್ಷಣೆಗಾಗಿ ದೇವರ ಮೊರೆ ಹೋದರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanip…
  continue reading
 
ಸಾಮ್ರಾಟ್ ಮಿಲಿಂದ ಸಾಧು ನಾಗಾರ್ಜುನರನ್ನ ಆಹ್ವಾನಿಸಬೇಕು ಅಂದುಕೊಂಡ ಹಾಗೆ ಒಬ್ಬ ಧೂತನನ್ನ ಆಹ್ವಾನದೊಂದಿಗೆ ಆಶ್ರಮಕ್ಕೆ ಕಳಿಸಿದ, ನಾಗಾರ್ಜುನ ಗಹಗಹಿಸಿ ನಗ್ತಾ.. ಹೌದೇನು ಆದ್ರೆ ನಾಗರ್ಜುನ ಎಂಬುದೊಂದು ವ್ಯವಹಾರಕ್ಕಾಗಿ ಯಾರೋ ಕೊಟ್ಟ ಹೆಸರು ಮಾತ್ರ.. ಅಂತದ್ದೊಂದು ಇಲ್ವೆ ಇಲ್ವಲ್ಲ ಅಂದ ಧೂತನಿಗೆ ಕಕ್ಕಾಬಿಕ್ಕಿ ಆಯ್ತು.. ಹುಚ್ಚನಂತೆ ಕಾಣುತ್ತಾನೆ ಅರಮನೆಗೆ ಕರ್ಕೊಂಡು ಹೋದ್ರೆ ಹೇಗೂ ಎಂದು ವಾಪಸ್ ಬಂದ.. ಆಮೇಲೆ ..... ಕೇಳಿ .ಡಾ. …
  continue reading
 
ರಾಮಾಯಣದ ಯುದ್ಧಖಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ ಶಿಥಿಲವಾಗತೊಡಗಿತು....ಮುಂದೇನಾಯ್ತು ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
  continue reading
 
ಕೃಷ್ಣ ಮತ್ತು ಸುಧಾಮರು ಬಾಲ್ಯದ ಗೆಳೆಯರು, ಸಾಂದೀಪನಿ ಮುನಿ ಆಶ್ರಮದಲ್ಲಿ ಒಟ್ಟಿಗೆ ಬೆಳೆದವರು ಒಂದು ದಿನ ಸಮಿತ್ತು ತರಲು ಹೋದವರಿಗೆ ಒಂದು ಮಾವಿನ ಮರ ಕಣ್ಣಿಗೆ ಬಿತ್ತಂತೆ.. ಮಾಗಿದ ಹಣ್ಣುಗಳಿಂದ ತುಂಬಿ ತೊನೆತಾ ಇದ್ದ ಆ ಮರ, ಹಣ್ಣುಗಳನ್ನ ನೋಡಿ ಇಬ್ರ ಬಾಯಲ್ಲೂ ನೀರು ಸುರಿಯಿತು.. ಆಮೇಲೇನಾಯ್ತು ? ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhya…
  continue reading
 
In this episode, Dr. Sandhya S. Pai narrates very famous Mahabharata S3 : EP - 51 : ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ ಪಾಂಡವರು ವನವಾಸವನ್ನು ಮುಗಿಸಿ ಅಜ್ಞಾತವಾಸಕ್ಕಾಗಿ ವಿರಾಟನ ಆಸ್ಥಾನ ದಲ್ಲಿದ್ದರು. ಈ ಸಮಯದಲ್ಲಿಯೇ ದುರ್ಯೋಧನ ಪಾಂಡವರನ್ನು ಹುಡುಕಲು ಪ್ರಯತ್ನಿಸುತ್ತಿದ…
  continue reading
 
ಆಜಾನ್ ಬ್ರಹ್ಮ ಲಂಡನ್ 'ನಲ್ಲಿ ಹುಟ್ಟಿ ಬೆಳೆದವರು ತಮ್ಮ ಹದಿನಾರನೇ ವರ್ಷದಲ್ಲಿ ಬುದ್ಧ ಬೋಧಿಸಿದ ಬಿಡುಗಡೆಯ ಹಾದಿಯನ್ನು ಒಪ್ಪಿಕೊಂಡು ಬಿಕ್ಷು ಆದರು. ವಿದ್ಯಾಭ್ಯಾಸ ಮುಂದುವರಿಸುತ್ತಲೇ ಬೌಧ ಬಿಕ್ಷುತ್ವ ಪಾಲಿಸಿದರು. ಆಮೇಲೆ .. ೧೯೮೩ರಲ್ಲಿ ಆಜಾನ್ ಬ್ರಹ್ಮರನ್ನ ಆಸ್ಟ್ರೇಲಿಯಾದ ಪರ್ತ್ ಶಹರಕ್ಕೆ ಕಳಿಸಲಾಯಿತು .. ಆಗ ..ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳ…
  continue reading
 
ರಾಮಾಯಣದ ಒಂದು ಸಂಧರ್ಭ ಇದು ಸೀತಾನ್ವೇಷಣೆಯಲ್ಲಿ ಶ್ರೀ ರಾಮಚಂದ್ರ ಸುಗ್ರೀವರ ಸಖ್ಯ ಆಗ್ತದೆ.. ರಾಮಚಂದ್ರ ಪ್ರಭುವಿನ ಪರಮ ಭಕ್ತ ಆಂಜನೇಯನೇ ಮೊದಲಾಗಿ ಸಾವಿರಾರು ವಾನರ ವೀರರು ಪ್ರಥ್ವಿಯ ಮೂಲೆ ಮೂಲೆಗಳಿಗೆ ಹೋಗಿ ಸೀತೆಯನ್ನ ಕಂಡು ಹಿಡಿಯಲಿಕ್ಕೆ ಪ್ರಯತ್ನಿಸುತ್ತಾರೆ .. ಆಮೇಲೇನಾಯ್ತು ?ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@g…
  continue reading
 
ಒಂದಾನೊಂದು ಕಾಲದಲ್ಲಿ ಒಂದು ಬುದ್ಧ ವಿಹಾರ ಇತ್ತು. ಇಡೀ ದೇಶದಲ್ಲಿ ಹೆಸರಾಗಿದ್ದ ಮಠ ಅದು, ಆ ಮಠದ ಗುರು ಪರಮ ಜ್ಞಾನಿ ಆಗಿದ್ದ. ಇಡೀ ಮಠ ಎರಡು ಕಟ್ಟಡಗಳಲ್ಲಿತ್ತು. ಒಂದೊಂದು ವಿಭಾಗದಲ್ಲಿ ಐದುನೂರು ವಿದ್ಯಾರ್ಥಿಗಳಿದ್ರು. ಒಮ್ಮೆ ಒಂದು ಬೆಕ್ಕು ಇವರ ಮಠಕ್ಕೆ ಬಂತು ಆ ಬೆಕ್ಕು ಒಮ್ಮೆ ಒಂದು ಕಟ್ಟಡ ದಲ್ಲಿ ಇದ್ರೆ ಮತ್ತೊಂದಷ್ಟು ದಿನ ಇನ್ನೊಂದು ಕಟ್ಟಡದಲ್ಲಿರುತ್ತಿತ್ತು. ಎರಡೂ ಕಟ್ಟಡದಲ್ಲಿದ್ದವರಿಗೆ ಈ ಬೆಕ್ಕು ತಮ್ಮದಾಗಬೇಕೆಂಬ ಆಸೆ …
  continue reading
 
ಬಹಳ ಚಂದದ ಒಂದು ಪ್ರಮೇಯ.ಧರ್ಮ ಎಂದರೇನು ಅಂತ ಯುದಿರಷ್ಟಿರ ಭೀಷ್ಮನನ್ನು ಪ್ರಶ್ನಿಸುತ್ತಾನೆ. ಪಿತಾಮಹ ರಕ್ಷಣೆಯನ್ನು ಅಪೇಕ್ಷಿಸಿ ಬಂದವರನ್ನು ಶತ್ರುವೇ ಆಗಿದ್ದರೂ ಹೇಗೆ ನಡೆಸಿಕೊಳ್ಳಬೇಕು? ಹೇಳಬಹುದೇ ಎಂದು ಕೇಳುತ್ತಾನೆ. ಅದಕ್ಕೆ ಭೀಷ್ಮರು ಒಂದು ಕಥೆ ಹೇಳುತ್ತಾರೆ ಯುಧಿಷ್ಠಿರ ಹಿಂದೆ ಭಗವಾನ್ ಪರಶುರಾಮ ಹೇಳಿದ ಕಥೆಯಿದು ಆಮೇಲೆನಾಯ್ತು?ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ…
  continue reading
 
ಒಬ್ಬ ಯುವಕನಿಗೆ ಬದುಕಿಗೆ ಅರ್ಥವಿದೆಯಾ ಎಂಬ ಅನುಮಾನ ಬಂತು ಹಾಗಾಗಿ ಆತ ತಿಳಿದವರನ್ನು ಪ್ರಶ್ನಿಸಿದ. ಆದ್ರೆ ಉತ್ತರ ಸಿಗಲಿಲ್ಲ ತನ್ನ ಊರಿನಿಂದ ಪಕ್ಕದ ಊರಿಗೂ ಹೋಗಿ ಅದೇ ಪ್ರಶ್ನೆ ಕೇಳಿದ ಅಲ್ಲೂ ಉತ್ತರ ಸಿಗಲಿಲ್ಲ ಕೊನೆಗೊಂದು ದಿನ ಒಬ್ಬ ಸಾಧು ಯುವಕನಿಗೆ ಎದುರಾದ ಆಮೇಲೆನಾಯ್ತು?ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.…
  continue reading
 
ಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣತಮ್ಮಂದಿರ ನಡುವೆ ಯಾವುದೊ ಕ್ಷುಲ್ಲಕ ಕಾರಣಕ್ಕೆ ವೈಮನಸ್ಸು ಬಂತು. ಒಳಗೊಳಗೇ ಕುಡಿಯುತ್ತಿದ್ದ ಅದು ಶಬ್ದಗಳಾಗಿ ವಾಕ್ಯಗಳಾಗಿ ಹೊರಬಂತು. ಅದು ಅವರಿವರ ಕಿವಿಗೆ ಬಿತ್ತು , ಕೆಲ ಹಿತೈಷಿಗಳು ಅದಕ್ಕೆ ಸ್ವಾರ್ಥದ ಉಪ್ಪು ಖಾರ ಸೇರಿಸಿ ಈ ಅಣ್ಣತಮ್ಮಂದಿರಿಗೆ ಹಿತವಚನದ ರೂಪದಲ್ಲಿ ಕಿವಿಯೂದಿದರು. ಇಬ್ಬರೂ ಅದನ್ನು ನಂಬಿದ್ರು ಆಮೇಲೇನಾಯ್ತು ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ …
  continue reading
 
ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳು…
  continue reading
 
ತಂದೆಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಾಯಾಣ ಮಾಡ್ತಾ ಇದ್ದ, ಪ್ರಯಾಣದ ಮದ್ಯದಲ್ಲಿ ಅವನಿಗೆ ಯಾಕೋ ಏನೋ ಭಯಂಕರ ಸಿಟ್ಟು ಬಂತು.. ಗಟ್ಟಿಗಟ್ಟಿಯಾಗಿ ಬೈದು ಮಕ್ಕಳಿಗೆ ಹೊಡಿಯೋಕೆ ಶುರು ಮಾಡಿದ.. ಬಹಳಾ ಹೊತ್ತು ಹೀಗೆ ಹೊಡೆತ ಬೈಗಳು ಆಯ್ತು.. ಮಕ್ಕಳು ಮುಸು ಮುಸು ಅಳ್ತಾ ಇದ್ದ್ರು ಪಕ್ಕದಲ್ಲಿ ಪ್ರಯಾಣಿಸುತ್ತಾ ಇದ್ದ ಒಬ್ಬ ಇದನ್ನು ಗಮನಿಸ್ತಾ ಇದ್ದ.. ಆಮೇಲೇನಾಯ್ತು.. ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ…
  continue reading
 
ಬೆಟ್ಟದ ತಪ್ಪಲಿನಲ್ಲಿ ಒಬ್ಬ ಸಂತ ಮಡದಿ ಮಗನೊಂದಿಗೆ ವಾಸವಾಗಿದ್ದ. ಆರಕ್ಕೇರದೆ ಮೂರಕ್ಕಿಳಿಯದೆ ಬಂದದ್ದನ್ನು ಬಂದಹಾಗೆ ಸ್ವೀಕರಿಸುತ್ತಾ, ಎಲ್ಲವೂ ಭಗವಂತನ ದೇಣಿಗೆ, ಆಶೀರ್ವಾದ ಎಂದು ಬದುಕುತ್ತಿದ್ದ. ಒಂದು ದಿನ ಅವನ ಮನೆಯಂಗಳಕ್ಕೆ ಚಂದದ ಬಿಳಿ ಕುದುರೆಯೊಂದು ಬಂತು...ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gm…
  continue reading
 
ಅತ್ಯಂತ ಕ್ರೂರಿ ಮನುಷ್ಯನೊಬ್ಬ ಇದ್ದ. ಬೇರೆಯವರಿಗೆ ಹಿಂಸೆ ಆಗೋದನ್ನು ನೋಡೋದು, ಹಿಂಸೆ ಮಾಡೋದು ಅವನಿಗೆ ತುಂಬಾ ಸಂತೋಷ ಕೊಡುತ್ತಿತ್ತು. ಒಂದು ದಿನ ಒಂದು ಜೇಡದ ಹುಳು ಅವನಿಗೆ ಅಡ್ಡ ಬಂತು. ಕಾಲಿನಿಂದ ಅದನ್ನು ಹೊಸಕಿ ಸಾಯಿಸಬೇಕು ಅದು ಪಡುವ ಸಂಕಟ ನೋಡಬೇಕು ಅನ್ನುವ ಬಯಕೆ ಆಯ್ತು ಆದ್ರೆ ....ಮುಂದೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyav…
  continue reading
 
ಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
  continue reading
 
In this episode, Dr. Sandhya S. Pai narrates very famous Mahabharata S3 : EP - 50 : ಸಾವಿತ್ರಿ ಸತ್ಯವಾನರ ಕಥೆ |The story of Savitri Satyavanಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಸಾವಿತ್ರಿ ಸತ್ಯವಾನರ ಕಥೆ . ಹಿಂದೆ ಅಶ್ವಪತಿ ಎಂಬ ರಾಜನಿದ್ದ. ಮಕ್ಕಳಿಲ್ಲದ ಆತ ತಪಸ್ಸು ಮಾಡಿ ಮಗುವೊಂದನ್ನು ವರವಾಗಿ ಪಡೆದ. ಮುಂದೆ ಈ ಮಗು ಸಾವಿತ್ರಿಯಾಗಿ ಬೆಳೆದಳು. ಆಕೆಯ ಪತಿಯ ಸಾವು ಕಣ್ಣಮುಂದೆಯೇ ಇರುವುದನ್ನು ಕಂಡು…
  continue reading
 
ಹನುಮಂತ ಸಮುದ್ರ ದಾಟಿ ಲಂಕೆಗೆ ಬಂದು ಸೀತೆಗಾಗಿ ಹುಡುಕಾಡಿದ, ದಶ ದಿಕ್ಕುಗಳಲ್ಲಿ ಹುಡುಕಿದ.. ಎಲ್ಲಿಯೂ ಸೀತೆಯ ಸುಳಿವಿಲ್ಲ.. ಹತಾಶೆಯಿಂದ.. ತಾಯಿಯ ವಿಷಯ ತಿಳಿಯಲಿಲ್ಲ ಎಂದು ರಾಮನಲ್ಲಿ ಹೇಳುವುದು ಹೇಗೆ.. ರಾಮಚಂದ್ರನ ದುಃಖಿತ ನಿರಾಶಾ ಮುಖವನ್ನ ನೋಡೂದುಹೇಗೆ? ಅಂದುಕೊಳ್ಳುತ್ತಿರುವಾಗ ..ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcas…
  continue reading
 
ಬುದ್ಧ ಒಮ್ಮೆ ಆಸಕ್ತರಿಗೆ ಪ್ರವಚನ ನೀಡುತ್ತಿದ್ದ. ಈ ಪ್ರವಚನ ಬುದ್ಧ ಕೇಳಿದ ಏಳು ಓಗಟುಗಳು ಎಂದು ಪ್ರಸಿದ್ಧಿ ಪಡೆದಿವೆ. ಮೊದಲ ಒಗಟಾಗಿ ಬುದ್ಧ ಈ ಪ್ರಶ್ನೆ ಕೇಳಿದ ಜಗತ್ತಿನಲ್ಲಿ ಅತ್ಯಂತ ಹರಿತವಾದದ್ದು ಯಾವುದು? ಶಿಷ್ಯ ವೃಂದದಲ್ಲಿ ಒಕ್ಕೊರಲಿನಿಂದ ಕೇಳಿಬಂತು ಕತ್ತಿ ಖಡ್ಗಗಳೆಂದು ಆದರೆ ಬುದ್ಧ ನಕ್ಕ ...ಯಾಕೆ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ …
  continue reading
 
In this episode, Dr. Sandhya S. Pai narrates very famous Mahabharata S3 : EP - 49 : ದುರ್ಯೋಧನನ ಕುತಂತ್ರದ ಕಥೆ | The story of Duryodhanaವನವಾಸದಲ್ಲಿರುವ ಪಾಂಡವರಿಗೆ ಸಮಸ್ಯೆ ನೀಡುವ ಉದ್ದೇಶದಿಂದ ದುರ್ಯೋಧನನು ತನ್ನ ಆಸ್ಥಾನಕ್ಕೆ ಬಂದ ದೂರ್ವಾಸ ಮುನಿ ಹಾಗೂ ಅವರ ಸಾವಿರ ಶಿಶ್ಯರನ್ನು ಸತ್ಕಾರ ಮಾಡಿ, ಬಳಿಕ ಪಾಂಡವರಿಂದಲೂ ಸತ್ಕಾರ ಸ್ವೀಕರಿಸುವಂತೆ ಕೇಳಿಕೊಳ್ಳುತ್ತಾನೆ. ಹೀಗೆ ಬಂದ ಇಷ್ಟು ಜನರಿಗೆ ಆಹಾರವನ್ನು…
  continue reading
 
ಜೀವನದಲ್ಲಿ ಹತಾಶನಾದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ. ಸಾಯಲು ತುಂಬಾ ಇಷ್ಟ ನೋವಾಗದಂತಹ ಸುಲಭ ಉಪಾಯ ಯಾವುದಿರಬಹುದು ಅಂತ ತಿಳಿದುಕೊಳ್ಳೋದಿಕ್ಕೆ ಕೆಲವು ಸಮಯ ಹಿಡಿಯಿತು. ವಿಚಾರಿಸಿದ್ರೆ ರೈಲಿನ ಹಳಿಯ ಮೇಲಿನ ಸಾವು ಕಡಿಮೆ ತ್ರಾಸದಾಯಕ ಎಂದು ತಿಳಿಯಿತು. ರೈಲು ನಿಲ್ದಾಣಕ್ಕೆ ಬಂದ ಅಲ್ಲಿ ಜನರು ಕಿಕ್ಕಿರಿದು ನೆರೆದಿದ್ರು ಎಲ್ಲಿಗೆಹೋಗ್ತಿದ್ದಾರೆ ಅಂದ್ರೆ ಎಲ್ಲರೂ....... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್…
  continue reading
 
ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತಿತ್ತಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
  continue reading
 
Loading …

Quick Reference Guide